ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್

Webdunia
ಬುಧವಾರ, 4 ಮೇ 2022 (19:44 IST)
ಚಾಮರಾಜಪೇಟೆಯ ಕೊಲೆ ಪ್ರಕರಣದಲ್ಲಿ ಪೋಲಿಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಅವಮಾನ ಮಾಡಿದ ಬಿಜೆಪಿ ನಾಯಕರಿಗೆ ಬುದ್ಧಿ ಕಲಿಸಲು ಪೋಲಿಸ್ ಇಲಾಖೆ ಪಿಎಸ್‌ಐ ನೇಮಕಾತಿ ಹಗರಣವನ್ನು ಬಯಲಿಗೆಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು. ಚಾಮರಾಜಪೇಟೆಯಲ್ಲಿ ನಡೆದ ಘಟನೆಗೂ ಇದಕ್ಕೂ ಸಂಬಂಧ ಇದೆ, ಪಿಎಸ್‌ಐ ಹಗರಣದ ಹಿಂದೆ ದೊಡ್ಡ ಕಥೆಯೇ ಇದೇ ಎಂದು ಮಾಜಿ ಸಿಎಂ HDK ಘಟನೆಯ ಒಳ ಸುಳಿಯನ್ನು ಬಿಚ್ಚಿಟ್ಟರು. ಬಿಜೆಪಿಯ ಒಬ್ಬ ವಕ್ತಾರ ಕಮಲ್ ಪಂಥ್ ವಿರುದ್ಧ ಚಾಮರಾಜಪೇಟೆಯ ಗೋರಿ ಪಾಳ್ಯದಲ್ಲಿ ಮಧ್ಯ ರಾತ್ರಿ ನಡೆದ ಕೊಲೆಯ ವಿಚಾರವಾಗಿ ಆರೋಪ ಮಾಡಿದ್ದರು. ಪೊಲೀಸ್ ಇಲಾಖೆ ಯುವಕನ ಕೊಲೆ ನಡೆಯಲು ಆಕ್ಸಿಡೆಂಟ್ ಕಾರಣ ಎಂದು ಹೇಳಿತ್ತು. ಆದರೆ ಬಿಜೆಪಿ ನಾಯಕರು ಉರ್ದು ಭಾಷೆಯಲ್ಲಿ ಮಾತನಾಡಲಿಲ್ಲ ಎಂಬ ವಿಚಾರವಾಗಿ ಗಲಾಟೆಯಾಗಿ ಕೊಲೆಯಾಯ್ತು ಎಂದು ಕಥೆ ಕಟ್ಟಿದ್ದರು. ಆ ಘಟನೆ ಹಿನ್ನೆಲೆಯಲ್ಲಿ ಪಿಎಸ್‌ಐ ಹಗರಣ ಲಿಂಕ್ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments