ಕಲ್ಲಡ್ಕದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಕುಮಾರಸ್ವಾಮಿ

Webdunia
ಸೋಮವಾರ, 11 ಡಿಸೆಂಬರ್ 2023 (10:02 IST)
Photo Courtesy: Twitter
ಮಂಗಳೂರು: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸವದಲ್ಲಿ ಭಾಗಿಯಾದ ಮಾಜಿ ಸಿಎಂ ಕುಮಾರಸ್ವಾಮಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ.

ಜೆಡಿಎಸ್ ಜಾತ್ಯಾತೀಯ ಪಕ್ಷವೆಂದು ಹೆಸರುವಾಸಿ. ಆದರೆ ಇತ್ತೀಚೆಗೆ ಬಿಜೆಪಿ ಜೊತೆ ಸಖ್ಯ ಬೆಳೆಸಿದ ಮೇಲೆ ಕುಮಾರಸ್ವಾಮಿ ಧೋರಣೆ ಕೂಡಾ ಕೊಂಚ ಬದಲಾಗಿದೆ.

ಇದೀಗ ಕಲ್ಲಡ್ಕದಲ್ಲಿ ನಡೆದ ಕ್ರೀಡೋತ್ಸವದಲ್ಲಿ ಭಾಗಿಯಾದ ಕುಮಾರಸ್ವಾಮಿ ಹಿಂದೂ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹಾಡಿಹೊಗಳಿದ್ದಲ್ಲದೆ, ಭಾಷಣದ ಕೊನೆಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಎಲ್ಲರನ್ನೂ ಅಚ್ಚರಿಪಡಿಸಿದ್ದಾರೆ.

ಕುಮಾರಸ್ವಾಮಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಕೂಡಾ ಈಗ ಸಂಘಿಗಳಾಗುತ್ತಿದ್ದಾರೆ ಎಂದು ಕೆಲವರು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments