Webdunia - Bharat's app for daily news and videos

Install App

ಏ.18ರ ನಾಮಪತ್ರ ಸಲ್ಲಿಕೆಗೆ ಎಚ್‌ಡಿ ಕುಮಾರಸ್ವಾಮಿ ಬರಲಿದ್ದಾರೆ: ಬಿ.ವೈ.ರಾಘವೇಂದ್ರ

Sampriya
ಗುರುವಾರ, 11 ಏಪ್ರಿಲ್ 2024 (15:56 IST)
Photo Courtesy X
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಮೋದಿ ಫೋಟೋ ಬಳಸಿ ಪ್ರಚಾರ ನಡೆಸುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ ಎಂದು  ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು,  ನರೇಂದ್ರ ಮೋದಿ ಅವರ ಪೋಟೋ ಬಳಕೆ ನಮಗೆ (ಬಿಜೆಪಿ) ಸಂವಿಧಾನದ ಚೌಕಟ್ಟಿನಲ್ಲಿರುವ ಅವಕಾಶ. ಹೀಗಾಗಿ ಈಶ್ವರಪ್ಪ ಅವರ ಧೋರಣೆಯನ್ನು ಪಕ್ಷದ ವತಿಯಿಂದ ಚುನಾವಣಾ ಆಯೋಗದ ಮುಂದೆ ಪ್ರಶ್ನೆ ಮಾಡಲಾಗಿದೆ. ಮುಂದಿನ ನಿರ್ಧಾರಕ್ಕೆ ಕಾದು ನೋಡಬೇಕು ಎಂದರು.

ನಾನು ಏ.18ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ವೇಳೆ ನನಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಸಾಥ್ ನೀಡಲಿದ್ದಾರೆ. ಇನ್ನೂ ಬಿಜೆಪಿಗೆ ಎಚ್.ಡಿ. ದೇವೇಗೌಡ ಅವರಂತಹ ದೊಡ್ಡ ನಾಯಕರ ಆಶೀರ್ವಾದ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments