Daily Horoscope

ಎರಡು ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಹೆಚ್.ಡಿ.ಕುಮಾರಸ್ವಾಮಿ!

Webdunia
ಬುಧವಾರ, 4 ಏಪ್ರಿಲ್ 2018 (07:43 IST)
ರಾಮನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಿಂದ ಸ್ಪರ್ದಿಸಲು ತೀರ್ಮಾನಿಸಿರುವುದಾಗಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ.


ರಾಮನಗರದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅವರು,’ರಾಮನಗರ, ಚನ್ನಪಟ್ಟಣ ಎರಡು ಕಣ್ಣಿದ್ದಂತೆ. ನಿಮ್ಮೆಲ್ಲರ ಒತ್ತಡಕ್ಕೆ ತಲೆ ಬಾಗಿ ರಾಮನಗರ, ಚನ್ನಪಟ್ಟಣ ಎರಡೂ ಕಡೆ ಎಚ್‍ಡಿ ಕುಮಾರಸ್ವಾಮಿಯವರು ಸ್ಪರ್ಧಿಸುವ ನಿರ್ಣಯ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕುಮಾರಸ್ವಾಮಿಯವರು ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments