Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ವೇಳೆ ಮೃತಪಟ್ಟ ನೌಶೀನ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ವೇಳೆ ಮೃತಪಟ್ಟ ನೌಶೀನ ಮನೆಗೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ
ಮಂಗಳೂರು , ಭಾನುವಾರ, 22 ಡಿಸೆಂಬರ್ 2019 (10:57 IST)
ಮಂಗಳೂರು: ಮಂಗಳೂರಿನಲ್ಲಿ  ಪ್ರತಿಭಟನೆ ವೇಳೆ ಮೃತಪಟ್ಟ  ಯುವಕ ನೌಶೀನ ಮನೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.



ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸ್ ಫೈರಿಂಗ್ ವೇಳೆ ನೌಶಿನ ಎಂಬ ಯುವಕ ಮೃತಪಟ್ಟಿದ್ದಾನೆ. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಗಳೂರಿಗೆ ಭೇಟಿ ನೀಡಿ ನೌಶೀನ ಮನೆಗೆ ತೆರಳಿ ಆತನ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.


ಹಾಗೇ ನೌಶೀನ ಕುಟುಂಬ ಜೆಡಿಎಸ್ ಆರ್ಥಿಕ ನೆರವು ನೀಡುವುದಾಗಿ ಹೇಳಿ 5ಲಕ್ಷ ರೂ ಚೆಕ್ ನೀಡಿದ್ದಾರೆ.ಈ ಮೂಲಕ ಕುಮಾರಸ್ವಾಮಿ , ಸಿದ್ದರಾಮಯ್ಯ ಅವರಿಗೆ ಟಕ್ಕರ್ ನೀಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ; ಶ್ರೀಗಳ ಆರೋಗ್ಯ ವಿಚಾರಿಸಿದ ಅಡ್ವಾಣಿ ಪುತ್ರಿ