ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Sampriya
ಗುರುವಾರ, 6 ನವೆಂಬರ್ 2025 (20:01 IST)
ಮಂಡ್ಯ: ಸ್ವತಂತ್ರ ಸರ್ಕಾರ ಇಲ್ಲದ ಸಂದರ್ಭದಲ್ಲಿಯೂ ರೈತರ ಉಳಿವಿಗಾಗಿ ಶ್ರಮವಹಿಸಿದ್ದೆ. ಇದಿಘ 136 ಸೀಟಿನ ಸ್ವತಂತ್ರ ಸರ್ಕಾರವಿರುವಾಗ ಇವರಿಗೇನಾಗಿದೆ.  ರೈತರನ್ನು 7 ದಿನದಿಂದ ರಸ್ತೆಯಲ್ಲಿ ಮಲಗಿಸಬೇಕಿತ್ತಾ, ರೈತರ ಬಗ್ಗೆ ಕಾಳಜಿಯಿರುವವರು ಈ ರೀತಿ ನಡೆಸಿಕೊಳ್ಳುತ್ತಿರಲಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಕಿದರು. 

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿನ ಶಾಸಕ ಮೇಟಿ ಅವರ ಅಂತಿಮ ದರ್ಶನಕ್ಕೆ ಹೋಗಿದ್ದ ಮುಖ್ಯಮಂತ್ರಿಯವರು ಅಲ್ಲೇ ಪಕ್ಕದಲ್ಲೇ ನಡೆಯುತ್ತಿದ್ದ ಪ್ರತಿಭಟನೆ ಜಾಗಕ್ಕೆ ಹೋಗಬಹುದಿತ್ತಲ್ವಾ? ಅಹಿಂದಾ ಹೆಸರಲ್ಲಿ ದೊಡ್ಡ ರ್‍ಯಾಲಿ ಮಾಡುವೆ ಎನ್ನುತ್ತಾರೆ. ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನೆ ಹಾಕಿದರು. 

 ಬೆಲೆ ನಿಗದಿ ಮಾಡಿ ಎಂದು ರೈತರು ಕೇಳಿದ್ರೆ, ಕೇಂದ್ರ ಸರ್ಕಾರ ಹಣ ಕೊಡಬೇಕು ಎನ್ನುತ್ತಾರೆ. ಸಾಲ ಮನ್ನಾ ಮಾಡುವಾಗ ನಾನೇನು ಕೇಂದ್ರ ಸರ್ಕಾರದ ಬಳಿಗೆ ಹೋಗಿದ್ನಾ? ಸರ್ಕಾರದ ನಿರ್ಧಾರ ನೋಡಿ ಮುಂದಿನ ತೀರ್ಮಾನ ಮಾಡುತ್ತೇವೆ. ರೈತರ ಬದುಕಿನ ಜತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments