Webdunia - Bharat's app for daily news and videos

Install App

PSI ಆತ್ಮಹತ್ಯೆಗೆ ಕಾರಣ ಹೇಳಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಶನಿವಾರ, 1 ಆಗಸ್ಟ್ 2020 (20:21 IST)
ರಾಜ್ಯದಲ್ಲಿ ಪಿಎಸ್ ಐ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಿಎಸ್‍ಐ ಕಿರಣ್‍ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ಪಿಎಸ್ ಐ ಆತ್ಮಹತ್ಯೆ ಕೇಸ್ ತನಿಖೆಯನ್ನು ಉನ್ನತ ಮಟ್ಟದ ತನಿಖೆಗೆ ವಹಿಸುವಂತೆ ಹೆಚ್.ಡಿ.ಕೆ.ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments