Select Your Language

Notifications

webdunia
webdunia
webdunia
webdunia

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು , ಮಂಗಳವಾರ, 15 ಮೇ 2018 (12:58 IST)
ಬೆಂಗಳೂರು : ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ರಾಮನಗರದಲ್ಲಿ ಗೆಲುವು ಸಾಧಿಸಿದ್ದಾರೆ.


ರಾಮನಗರದಲ್ಲಿ ಅಲ್ಪ ಮತ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ 19,745 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿಯಾದ  ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರು ಸೋಲನುಭವಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಪ್ರತಿಭಟನೆ