Publish Date: Tue, 15 May 2018 (13:20 IST)
Updated Date: Tue, 15 May 2018 (13:22 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಇದಿಗ ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ.ಇಕ್ಬಾಲ್ ಹುಸೇನ್ ಅವರನ್ನು ಸೊಲಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಇದೀಗ ಚನ್ನಪಟ್ಟಣದಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರನ್ನು ಪರಾಭವಗೊಳಿಸಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಿದ್ದರಿಂದ ಒಂದು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ