Webdunia - Bharat's app for daily news and videos

Install App

ನನಗೂ ಕಾಂಗ್ರೆಸ್ ಪಕ್ಷದ ಮತ ಪಡೆಯೋ ಶಕ್ತಿ ಇದೆ: ಎಚ್.ಡಿ.ಕುಮಾರಸ್ವಾಮಿ

Webdunia
ಶುಕ್ರವಾರ, 27 ಮೇ 2016 (18:02 IST)
ಜೆಡಿಎಸ್ ಬಂಡಾಯ ಶಾಸಕ ಜಮೀರ್‍ ಅಹ್ಮದ್‍ ನನಗೆ ತಿಳಿಸಿಯೇ ದೆಹಲಿಗೆ ತೆರಳಿದ್ದು ಎಂದು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
 
ದೆಹಲಿಯಲ್ಲಿರುವ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್‌ ಅವರ ನಿವಾಸಕ್ಕೆ ತೆರಳಿದ ಜೆಡಿಎಸ್‌ ಶಾಸಕ ಜಮೀರ್ ಅಹ್ಮದ್, ರಾಜ್ಯಸಭೆಗೆ ಸ್ಪರ್ಧೆ ಮಾಡುವ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ಭರವಸೆ ನೀಡಿರುವು ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಎಚ್‌.ಡಿ.ಕುಮಾರಸ್ವಾಮಿ, ಜಮೀರ್‍ ಅಹ್ಮದ್‍ ನನಗೆ ತಿಳಿಸಿಯೇ ದೆಹಲಿಗೆ ತೆರಳಿದ್ದು, ತಮ್ಮ ಸ್ನೇಹಿತರನ್ನು ಭೇಟಿಮಾಡಿ ಬರಲಿದ್ದಾರೆ ಎಂದು ಉತ್ತರಿಸಿದರು. 
 
ಕಾಂಗ್ರೆಸ್‌ನ ಐವರು ಶಾಸಕರು ನನ್ನು ಮಿತ್ರರು, ಅವರು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರು ನಮ್ಮ ಪಕ್ಷದ ಒಗ್ಗಟ್ಟನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನನಗೂ ಕಾಂಗ್ರೆಸ್ ಪಕ್ಷದ ಮತಗಳನ್ನು ಪಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments