ರೇವಣ್ಣ ಬಿಸ್ಕತ್ ಎಸೆದಿದ್ದು ತಪ್ಪಾದರೆ, ಬಿಎಸ್ ವೈ ಚಾಕುವಿನಲ್ಲಿ ಕೇಕ್ ತಿನಿಸಿದ್ದು ತಪ್ಪಲ್ಲವೇ? ರೇವಣ್ಣ ಅಭಿಮಾನಿಗಳ ಫೋಟೋ ವಾರ್!

Webdunia
ಬುಧವಾರ, 22 ಆಗಸ್ಟ್ 2018 (09:58 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆ ಸಚಿವ ಎಚ್ ಡಿ ರೇವಣ್ಣ ಬಿಸ್ಕತ್ ಎಸೆದಿದ್ದು ವಿವಾದವಾಗುತ್ತಿದ್ದಂತೆ ಬಿಎಸ್ ವೈ ಚಾಕುವಿನಲ್ಲಿ ಮಕ್ಕಳಿಗೆ ಕೇಕ್ ತಿನಿಸುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಾಕಿ ರೇವಣ್ಣ ಅಭಿಮಾನಿಗಳು ತಿರುಗೇಟು ನೀಡುತ್ತಿದ್ದಾರೆ.

ರೇವಣ್ಣ ಬಿಸ್ಕತ್ ಎಸೆದಿದ್ದುತಪ್ಪಾದರೆ ಬಿಎಸ್ ವೈ ಚಾಕುವಿನಲ್ಲಿ ಕೇಕ್ ತಿನಿಸಿದ್ದು ತಪ್ಪಲ್ಲವೇ ಎಂದು ಬಿಎಸ್ ವೈ ಕೇಕ್ ಕತ್ತರಿಸಿ ಮಕ್ಕಳಿಗೆ ಚಾಕುವಿನಲ್ಲೇ ತಿನಿಸುವ ಫೋಟೋ ಹಾಕಿ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಏಟು-ತಿರುಗೇಟು ನೀಡುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಹುಟ್ಟುಹಬ್ಬದಂದು ಕೇಕ್ ಕತ್ತರಿಸಿ ಕೈಯಾರೆ ಕೇಕ್ ತಿನಿಸದೇ ಮಕ್ಕಳಿಗೆ ಕೇಕ್ ಕಟ್ ಮಾಡುವ ಚಾಕುವಿನಲ್ಲೇ ಕೇಕ್ ತಿನಿಸುವ ಫೋಟೋ ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ರೇವಣ್ಣ-ಬಿಎಸ್ ವೈ ಅಭಿಮಾನಿಗಳು ಪರ ವಿರೋಧ ಚರ್ಚೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments