Daily Horoscope
✕

ಸಂತ್ರಸ್ತರ ಹಣವನ್ನು ಬಿಜೆಪಿ ಕಾರ್ಯಕರ್ತರು ನುಂಗಿದ್ದಾರೆ: ಎಚ್ ಡಿ ರೇವಣ್ಣ ಆರೋಪ

Webdunia
ಗುರುವಾರ, 6 ಸೆಪ್ಟಂಬರ್ 2018 (12:55 IST)
ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆಂದು ಬೆಂಗಳೂರಿನಲ್ಲಿ ಹಣ ಸಂಗ್ರಹಿಸಿ ಬಿಜೆಪಿ ನಾಯಕರು ಕೊಡಗಿನ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ ಎಂದು ಸಚಿವ ಎಚ್ ಡಿ ರೇವಣ್ಣ ಆರೋಪಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆಂದು ಸಂಗ್ರಹಿಸಿದ ಹಣವನ್ನು ಕಾರ್ಯಕರ್ತರಿಗೆ ಹಂಚಿದ್ದು ಬಿಟ್ಟರೆ ಬಿಜೆಪಿ ಸಾಧನೆಯೇನೂ ಇಲ್ಲ. ಸಂತ್ರಸ್ತರಿಗೆ ಅವರು ಆರ್ಥಿಕವಾಗಿ ನೆರವಾಗಿಲ್ಲ ಎಂದು ರೇವಣ್ಣ ಆರೋಪಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕವನ್ನು ಜೆಡಿಎಸ್ ನಿರ್ಲಕ್ಷಿಸಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿರುವ ಅವರು ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿದ್ದರೆ ಇಲ್ಲಿನ ರಸ್ತೆಗಳು ಗುಂಡಿ ಬಿದ್ದು ಹೋಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments