ಚಾಮರಾಜಪೇಟೆಯಲ್ಲಿ ಡಬ್ಬಾ ಹೊರುತ್ತಿದ್ದವ ಜಮೀರ್ ಅಹಮ್ಮದ್: ಎಚ್ ಡಿ ರೇವಣ್ಣ

Webdunia
ಗುರುವಾರ, 5 ಅಕ್ಟೋಬರ್ 2017 (11:54 IST)
ಬೆಂಗಳೂರು: ಜೆಡಿಎಸ್ ನಿಂದ ಉಚ್ಚಾಟನೆಗೊಂಡು ಕಾಂಗ್ರೆಸ್ ಸೇರಲು ಹೊರಟಿರುವ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

 
ಜಮೀರ್ ವಿರುದ್ಧ ಏಕವಚನದ ಪ್ರಯೋಗ ನಡೆಸಿರುವ ರೇವಣ್ಣ ಅವನನ್ನು ನಾನುಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ಚಾಮರಾಜಪೇಟೆಯಲ್ಲಿ ಡಬ್ಬ ಹೊತ್ತುಕೊಂಡು ಹೋಗುತ್ತಿದ್ದ ಗಿರಾಕಿ ಅವನು. ಅವನನ್ನು ದೇವೇಗೌಡರಿಗೆ ಪರಿಚಯಿಸಿದ್ದೇ ನಾನು ಎಂದು ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಜಮೀರ್ ಅಹಮ್ಮದ್ ಅವರನ್ನು ಹೊಗಳಿರುವುದನ್ನು ಲೇವಡಿ ಮಾಡಿರುವ ರೇವಣ್ಣ, ಕಾಂಗ್ರೆಸ್ ನಲ್ಲಿ ಮೇವು ಸೊಂಪಾಗಿದೆ. ಅದಕ್ಕೇ ಜಮೀರ್ ಅಲ್ಲಿಗೆ ಹೋಗುತ್ತಿದ್ದಾರೆ. ಆ ಪಕ್ಷದಲ್ಲಿ ಪ್ರಬಲ ಮುಸ್ಲಿಂ ನಾಯಕರಿಲ್ಲ. ಅದಕ್ಕೇ ಜಮೀರ್ ರನ್ನು ಬರಮಾಡಿಕೊಳ್ಳುತ್ತಿದ್ದಾರೆ ಎಂದು ರೇವಣ್ಣ ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments