Daily Horoscope
✕

ರಿಲೀಸ್ ಆದ ಖುಷಿಗೆ ಇಂದೂ ಮುಂದುವರಿಯಲಿದೆ ಎಚ್ ಡಿ ರೇವಣ್ಣ ಟೆಂಪಲ್ ರನ್

Krishnaveni K
ಬುಧವಾರ, 15 ಮೇ 2024 (09:41 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೇ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಇಂದೂ ಅವರ ಟೆಂಪಲ್ ರನ್ ಮುಂದುವರಿಯಲಿದೆ.
 

ನಿನ್ನೆ ಮನೆಗೆ ಬಂದ ತಕ್ಷಣ ಊಟ ಮುಗಿಸಿಕೊಂಡು ದೇವಾಲಯಗಳಿಗೆ ತೆರಳಿದ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಜೆ ನಾಡದೇವತೆ ಚಾಮುಂಡೇಶ‍್ವರಿ ಸನ್ನಿಧಾನಕ್ಕೂ ಭೇಟಿ ಕೊಟ್ಟಿದ್ದು ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಇಂದೂ ಅವರು ದೇವಾಲಯಗಳಿಗೆ ತೆರಳಿದ್ದಾರೆ.

ಇಂದು ರೇವಣ್ಣ ತವರು ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ಮನೆದೇವರು ಹರದನಹಳ್ಳಿಯ ನರಸಿಂಹಸ್ವಾಮಿ ದೇವಸ್ಥಾನ ಮತ್ತು ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಸಾಧ‍್ಯತೆಯಿದೆ. ಜೊತೆಗೆ ತವರಿನಲ್ಲಿ ಕಾರ್ಯಕರ್ತರನ್ನೂ ಭೇಟಿಯಾಗುವ ಸಾಧ‍್ಯತೆಯಿದೆ.

ನಿನ್ನೆ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೇ ಕುಟುಂಬ ಸದಸ್ಯರು ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಬಿಜೆಪಿ ಶಾಸಕ ಮುನಿರತ್ನ ಕೂಡಾ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಜೈಲಿನಿಂದ ಹೊರಬರುತ್ತಿದ್ದಂತೇ ತಮಗಾಗಿ ಕಾದು ಕುಳಿತಿದ್ದ ಕಾರ್ಯಕರ್ತರನ್ನು ನೋಡಿ ರೇವಣ್ಣ ಭಾವುಕರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments