ಮಾಧ್ಯಮದ ಮುಂದೆ ನಮ್ಮದೆಲ್ಲ ಯಾವ ಕಷ್ಟ ಎಂದಿದ್ದೇಕೆ ಎಚ್ ಡಿ ರೇವಣ್ಣ

Sampriya
ಮಂಗಳವಾರ, 2 ಜುಲೈ 2024 (18:17 IST)
ಮೈಸೂರು: ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಬೇರಾರು ಇಲ್ಲ. ಸೂರಜ್ ರೇವಣ್ಣ ಮಹಾನ್ ದೈವಭಕ್ತನಾಗಿದ್ದು, ಅವನೂ ಈ ಪ್ರಕರಣದಿಂದ ಬೇಗ ಹೊರಬರುತ್ತಾನೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಭರವಸೆ ವ್ಯಕ್ತ‍ಪಡಿಸಿದರು.

ಯುವಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿಚಾರವಾಗಿ ಅವರ ತಂದೆ, ಮಾಜಿ ಸಚಿವ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.

ನಾನು ಸೂರಜ್ ರೇವಣ್ಣ ಭೇಟಿಗೆ ಹೋಗಲ್ಲ. ಒಂದು ವೇಳೆ ಭೇಟಿಯಾದರೆ ನಾನೇನೂ ಹೇಳಿಕೊಟ್ಟೆ ಎಂಬ ಮಾತು ಬರುತ್ತದೆ. ಹೀಗಾಗಿ ನಾನು ಅವನನ್ನು ಭೇಟಿಯಾಗಲ್ಲ. ಸೂರಜ್ ರೇವಣ್ಣ ಮಹಾನ್ ದೈವ ಭಕ್ತನಾಗಿದ್ದು ಅವನು ಈ ಪ್ರಕರಣದಿಂದ ಬೇಗ ಹೊರಬರುತ್ತಾನೆ ಎಂಬ ಭರವಸೆಯಿದೆ.

ಎಂಥೆಂತವರಿಗೋ ಕಷ್ಟ ಬರುತ್ತದೆ, ಹಾಗಿರುವಾಗ ನಮ್ಮದು ಯಾವ ಕಷ್ಟ. ಸಹಜವಾಗಿ ದೇವೇಗೌಡ ಅವರು ನೋವಿನಲ್ಲಿದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ