Webdunia - Bharat's app for daily news and videos

Install App

ಮಂಗಳೂರಲ್ಲಿ HDD ಪ್ರಚಾರ

ಮಂಗಳೂರಲ್ಲಿ HDD ಪ್ರಚಾರ
Webdunia
ಸೋಮವಾರ, 1 ಮೇ 2023 (17:40 IST)
ಮಾಜಿ ಪ್ರಧಾನಿ H.D. ದೇವೇಗೌಡರು ಇಂದು ಮಂಗಳೂರಿಗೆ ತೆರಳಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಆಗಮಿಸಲಿರುವ H.D. ದೇವೇಗೌಡರು, ಮಧ್ಯಾಹ್ನ 2.30ಕ್ಕೆ ಸುರತ್ಕಲ್​ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಮಂಗಳೂರಿನ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಬಲವಂಡಿ ದೈವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಗುರುಪುರ ಕಂಬಳ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ಧಾರೆ. ಮಂಗಳೂರು ಉತ್ತರ JDS ಅಭ್ಯರ್ಥಿ ಮೊಯಿದ್ದೀನ್ ಬಾವ ಪರ ಪ್ರಚಾರ ಸಮಾವೇಶ ನಡೆಸಿ, ನಂತರ ವಾಪಸ್​​ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments