Daily Horoscope
✕

ಕೆ. ಎನ್. ರಾಜಣ್ಣ ವಿರುದ್ಧ ಹೆಚ್. ಡಿ. ಕೆ. ಗರಂ

Webdunia
ಶನಿವಾರ, 2 ಜುಲೈ 2022 (16:46 IST)
ರಾಜಣ್ಣ ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ದೇವೇಗೌಡರ ಬಗ್ಗೆ ರಾಜಣ್ಣ ಮಾತನ್ನಾಡಿದ್ದಾರೆ. ಅದು ಅವರ ಸಂಸ್ಕೃತಿ ತೋರಿಸುತ್ತೆ. ಕಳೆದ 2004ರಲ್ಲಿ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧಕ್ಕೆ ಮೆಟ್ಟಿಲು ಹತ್ತಲು ಸಾಧ್ಯವಾಯ್ತು. ಇಲ್ಲದಿದ್ದರೆ ಅವರನ್ನ ಯಾರು ಕೇಳುತ್ತಿದ್ದರು. ದೇವೇಗೌಡರ ಆರೋಗ್ಯ ಲೆಕ್ಕಿಸದೆ ಮಾತನ್ನಾಡಿದ್ದಾರೆ. ಇಬ್ಬರು ಹೆಗಲಿಗೆ ಹೆಗಲು ಕೊಡುತ್ತಾರೆ.

ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡಬೇಕು. ಭುಜಕೊಟ್ಟೇ ಮೆರವಣಿಗೆ ಮಾಡೋದಲ್ಲವೇ?. ಅವರ ಮಾತಿನ ದುರಹಂಕಾರ ಕೇಳಿದ್ದೇನೆ. ನೀನು ಬ್ರಹ್ಮ ಅಲ್ಲ, ನೀನು ಒಬ್ಬ ಹುಲು ಮಾನವ, ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ. ಹಲವಾರು ಒತ್ತಡಗಳಿಗೆ ಚುನಾವಣೆಗೆ ನಿಲ್ಲಿಸಿದರು. ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು. ಅವರನ್ನ ಸೋಲಿಸಲು ಕುತಂತ್ರ ನಡೆಸಿದ್ದು ರಾಜಣ್ಣ, ಇನ್ನೆರಡು ಮೂರು ತಿಂಗಳು ನೋಡಲಿ. ಅವರೇ ಸ್ವತಂತ್ರವಾಗಿ ಓಡಾಡುತ್ತಾರೆ. ಹಣೆಬರಹ ಬರೆದವರು ಎಲ್ಲರೂ ಹೋಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಹೇಳೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಂಜೆ ಮಳೆ ಮುನ್ಸೂಚನೆ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಮುಂದಿನ ಸುದ್ದಿ
Show comments