ಬಿಜೆಪಿ ವಿರುದ್ಧ HDK ವಾಗ್ದಾಳಿ

Webdunia
ಸೋಮವಾರ, 10 ಏಪ್ರಿಲ್ 2023 (20:30 IST)
ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಬಿಜೆಪಿಯ ಸುಪಾರಿ ಆಟ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ಅಂದು ಬಿಜೆಪಿಗರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು.. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು.. ಈಗ ಪಾತ್ರಗಳು ಬದಲಾಗಿವೆ ಎಂದು ಕಿಡಿಕಾರಿದ್ದಾರೆ.. ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ.. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾಬಯಲಾಗಿದೆ.. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ.. ಇದು ಬಿಜೆಪಿಯ ದುರಾಡಳಿತ ಎಂದು HDK ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments