Daily Horoscope
✕

ಸುಧಾಕರ್​ ವಿರುದ್ಧ HDK ವಾಗ್ದಾಳಿ

Webdunia
ಶುಕ್ರವಾರ, 21 ಏಪ್ರಿಲ್ 2023 (17:40 IST)
ದುಡ್ಡು ಇದ್ದವರು ಆಟ ಆಡ್ತಾರೆ, ಇಲ್ಲಿಯೇ ನಾಮಪತ್ರ ಸಲ್ಲಿಸುವುದಕ್ಕೆ ಸಚಿವ ಸುಧಾಕರ್‌ ಎಷ್ಟು ಖರ್ಚು ಮಾಡಿದ್ರು ಗೊತ್ತಾ..? ಕೇವಲ ನಾಮಿನೇಷನ್‌ ಸಲ್ಲಿಸೋಕೆ ಬಿಜೆಪಿ ಅಭ್ಯರ್ಥಿ 10 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದುಡ್ಡಿದ್ದವರು ಏನೇನೋ ಮಾಡ್ತಾರೆ. ಸುಧಾಕರ್‌ 8ರಿಂದ 10 ಸಾವಿರ ಸ್ಟೌವ್‌ ಹಂಚಿದ್ದಾರೆ. ಅದಕ್ಕೆ ಗ್ಯಾಸ್‌ ಸಂಪರ್ಕ ಕೊಡೋರು ಯಾರು? ಜನ ಎಲ್ಲಿಂದ ಸಿಲಿಂಡರ್‌ ತಗೋಳ್ತಾರೆ. ಗ್ಯಾಸ್‌ ಸಂಪರ್ಕ ಇಲ್ಲ ಅಂದರೆ ಒಲೆಯನ್ನು ಶೋಕೇಸ್‌ನಲ್ಲಿ ಇಡಬೇಕಾ ಎಂದು ಪ್ರಶ್ನಿಸಿದ್ರು. ಇನ್ನು ಒಂದು‌ ಕಡೆ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಅಂತಾರೆ. ಮತ್ತೊಂದು ಕಡೆ ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್, ಜೆಡಿಎಸ್ ಒಳ ಒಪ್ಪಂದ ಅಂತಾರೆ. ಆದರೆ, ಜನ ಯಾರದ್ದು ಒಳ ಒಪ್ಪಂದ, ಯಾರಿಗೆ ಅಧಿಕಾರ ನೀಡಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments