ಹೆಚ್.ಡಿ.ಕೆ ಸಿಎಂ ಆಗಿದ್ದೇ ಇತಿಹಾಸ ಎಂದ ಶಾಸಕ

Webdunia
ಶುಕ್ರವಾರ, 23 ನವೆಂಬರ್ 2018 (13:43 IST)
2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೂ, ಕಡಿಮೆ ಸ್ಥಾನ ಪಡೆದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು  ರಾಜ್ಯದ ಸಿಎಂ ಆಗಿದ್ದು ಇತಿಹಾಸವಾಗಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯದಿಂದ ರಾಜ್ಯದ ಸಿಎಂ ಆಗಿದ್ದು ಭಾರತದ ಇತಿಹಾಸದಲ್ಲಿ ಇದು ಮೊದಲು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಹೇಳಿದ್ದಾರೆ. ಅವರು ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಬೂದನೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಸಿ ನಂತರ ಮಾತನಾಡಿದರು.

ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಆದ್ರೆ, ವಿರೋಧ ಪಕ್ಷದವರು ಯಾವುದೇ ತಪ್ಪು ಮಾಡದಿದ್ದರು ಸರಕಾರದ ವಿರುದ್ಧ ಆರೋಪ ಮಾಡಿ ಮಾತನಾಡುತ್ತಿದ್ದಾರೆ. ವಿಪಕ್ಷದವರಿಗೆ ಮಾಡಲು ಕೆಲಸವಿಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ ಎಂದು ಶಾಸಕ ನಾಗನಗೌಡ ಕಂದಕೂರ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments