ಅಪಘಾತದಲ್ಲಿ ಮೃತರಾದವರಿಗೆ HDK ಸಂತಾಪ

Webdunia
ಭಾನುವಾರ, 16 ಅಕ್ಟೋಬರ್ 2022 (17:19 IST)
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಭೀಕರ ಅಪಘಾತವಾಗಿ 9 ಜನ ಮೃತ ಪಟ್ಟಿರುವುದಕ್ಕೆ ಮಾಜಿ ಮುಖ್ಯಮಂತ್ರಿ H. D ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮೃತರೆಲ್ಲರೂ ಧರ್ಮಸ್ಥಳ ಸೇರಿ, ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೈವದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಇನ್ನು ಕೆಲ ಕಾಲವಷ್ಟೇ ಕ್ರಮಿಸಿದ್ದಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು. ಆದರೆ, ಅವರೆಲ್ಲರೂ ಅಪಘಾತದಲ್ಲಿ ಸಾವಿಗೆ ತುತ್ತಾಗಿದ್ದಾರೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ  ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಬಿಜೆಪಿ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ, ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments