ಹೆಚ್.ಡಿ.ಕೆ ಕೂಲ್ ಸಿಎಂ ಎಂದ ಸಚಿವ

Webdunia
ಭಾನುವಾರ, 23 ಸೆಪ್ಟಂಬರ್ 2018 (19:53 IST)
ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಎಲ್ಲ ಪಕ್ಷಗಳ ನಾಯಕರು ತೆರೆಮರೆಯಲ್ಲಿ ಬಿರುಸಿನ ರಾಜಕೀಯ ಆಟ ಶುರುವಿಟ್ಟುಕೊಂಡಿದ್ದರೆ, ಇಲ್ಲೊಬ್ಬ ಸಚಿವರ ನಮ್ ಸಿಎಂ ಬಹಳ ಕೂಲ್ ಇದ್ದಾರೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ರಾಜ್ಯಾದ್ಯಕ್ಷರೂ ಪಕ್ಷ ಸಂಘಟನೆಗೆ ಹಲವು ಸಲಹೆಗಳನ್ನು ಕೊಟ್ಟಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ ಸಿಎಂ ಬಹಳ ಕೂಲ್ ಆಗಿ ಇದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಲವರ್ಧನೆಗೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲ ಪಡಿಸಲಾಗುತ್ತಿದೆ.

ಉತ್ತರ ಕರ್ನಾಟಕದ ರಾಯಚೂರು, ಬಿಜಾಪುರ‌ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಒತ್ತು‌ ನೀಡಲು ಚರ್ಚೆ ನಡೆಸುತ್ತಿದ್ದೇವೆ.
ನಿಗಮ ಮಂಡಳಿಗಳಿಗೆ ಆದಷ್ಟು‌ ಬೇಗನೆ ಅಧ್ಯಕ್ಷರ ನೇಮಕಕ್ಕೆ ಸಿಎಂಗೆ ಹೆಚ್.ಡಿ.ಡಿ.ಯಿಂದ ನಿರ್ದೇಶನ ಸಿಗಲಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments