Publish Date: Fri, 01 Sep 2023 (21:06 IST)
Updated Date: Fri, 01 Sep 2023 (20:11 IST)
ಅನಾರೋಗ್ಯದಿಂದ ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ H.D.ಕುಮಾರಸ್ವಾಮಿ ಸದ್ಯ ಚೇತರಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಅವರ ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ಹೇಳಿದ್ದಾರೆ. ನಾಳೆ ಸಂಜೆ ಆಸ್ಪತ್ರೆಯಿಂದ H.D.ಕುಮಾರಸ್ವಾಮಿ ಡಿಸ್ಜಾರ್ಜ್ ಆಗಲಿದ್ದಾರೆ.