HDK ಬೆಂಗಾವಲು ವಾಹನ ಅಪಘಾತ..!

Webdunia
ಮಂಗಳವಾರ, 2 ಆಗಸ್ಟ್ 2022 (19:40 IST)
ತುಮಕೂರಿನ ಕುಣಿಗಲ್ ತಾಲೂಕು ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. KA 02 G 1162 ಸಂಖ್ಯೆಯ ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ..ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹಾಗೂ ಬೆಳ್ಳಾರೆ ಗ್ರಾಮಗಳಿಗೆ ಭೇಟಿ ನೀಡಿ ಫಾಜಿಲ್ ಮತ್ತು ಪ್ರವೀಣ್ ನೆಟ್ಟಾರ್ ಕುಟುಂಬ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ..ಅಪಘಾತದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ..ಈ ಕುರಿತು ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments