Select Your Language

Notifications

webdunia
webdunia
webdunia
webdunia

HDK ಯೂರೋಪ್ ಟೂರ್

HDK Europe Tour
bangalore , ಸೋಮವಾರ, 24 ಜುಲೈ 2023 (19:22 IST)
ಅಧಿವೇಶನ ಮುಗಿದ ಬಳಿಕ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಹೋರಾಟ ನಡೆಸಿದ್ದ ಹೆಚ್‌ಡಿಕೆ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್‌ಕುಮಾರ್, ಸೊಸೆ ರೇವತಿ ಹಾಗೂ ಮೊಮ್ಮಗನೊಟ್ಟಿಗೆ ನಿನ್ನೆ ಯೂರೋಪ್‌ ಪ್ರವಾಸಕ್ಕೆ ತೆರಳಿದ್ದಾರೆ.ಇನ್ನು, ಶ್ರಾವಣ ಮಾಸದಿಂದ ಪಕ್ಷ ಸಂಘಟನೆ ಮತ್ತಷ್ಟು ಚುರುಕುಗೊಳಿಸಲು ಸಿದ್ಧತೆ ನಡೆಸಿದ್ದು, ಅದಕ್ಕೂ ಮೊದಲೇ ಪ್ರವಾಸ ಮುಗಿಸಿ ಬರಲು ಹೆಚ್‌ಡಿಕೆ ನಿರ್ಧರಿಸಿದ್ದಾರೆ. ಇನ್ನು, 10 ದಿನದ ಪ್ರವಾಸ ಮುಗಿಸಿ ಬಂದ ಬಳಿಕ ಮತ್ತೆ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು