ವರ್ಗಾವಣೆ ದಂಧೆ ಬಗ್ಗೆ ಹೆಚ್ ಡಿ ಕೆ ಸ್ಪೋಟಕ ಮಾಹಿತಿ..!

Webdunia
ಮಂಗಳವಾರ, 4 ಜುಲೈ 2023 (16:30 IST)
ಮಾಜಿ ಸಿಎಂ  ಹೆಚ್  ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದ ವಿರುದ್ದ ವರ್ಗಾವಣೆ ದಂದೆ ಆರೋಪವನ್ನು ಮಾಡ್ತಾ ಬಂದಿದ್ದಾರೆ. ನಿನ್ನೆ ವೈಎಸ್ ಟಿ ಕೆಲೆಕ್ಷನೆ ಆಗುತ್ತಿದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ,ಸಾರಿಗೆ ಇಲಾಖೆಯಲ್ಲಿ ವರ್ಗಾವಣೆಯ ಸಿಂಡಿಕೇಟ್ ಇದೆ.ಸಬ್‌ರಿಜಿಸ್ಟ್ರಾರ್‌ ಸಿಂಡಿಕೇಟ್ ಇದೆ.ಈಗ ಕಮರ್ಷಿಯಲ್ ಟ್ಯಾಕ್ಸ್ ಸಿಂಡಿಕೇಟ್ ಶುರುವಾಗಿದೆ.ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ.ಆಯಾ ಇಲಾಖೆಯಲ್ಲಿ ಕೆಲವು ಸಿಂಡಿಕೇಟ್ ಗಳು ಕೆಲಸ ಮಾಡ್ತಾ ಇವೆ.ಈ ಸಿಂಡಿಕೇಟ್ ಗಳು ಯಾರು ಯಾರು ವರ್ಗಾವಣೆ ಆಗಬೇಕು ಅಂತಾ ಲಿಸ್ಟ್ ಕೊಡ್ತಾರೆಅದರಂತೆ ವರ್ಗಾವಣೆ ನಡೆಯುತ್ತೆ ಎಂದಿದ್ದಾರೆ.ಹಾಗೇ ಶಾಸಕರ ಲೆಟರ್ ತೆಗೆದುಕೊಂಡು ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ಕೊಡಬೇಕು ಅಂತಾರೆ..30 ಲಕ್ಷ ಕೊಡದೇ ಹೊದರೆ ಕೆಲಸ ಆಗೊಲ್ಲ ಅಂತ ಸಿಎಂ ಕಚೇರಿಯಲ್ಲಿ ಹೇಳ್ತಾರೆ ಎಂದು ಸಿಎಂ ‌ಕಚೇರಿ ವಿರುದ್ದ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments