Webdunia - Bharat's app for daily news and videos

Install App

ನಾಗಮಂಗಲ ಗಲಭೆಯಲ್ಲಿ ಅಂಗಡಿ ಧ್ವಂಸ: ಸಂತ್ರಸ್ತರಿಗೆ ಎಚ್ ಡಿ ಕುಮಾರಸ್ವಾಮಿ ನೆರವು

Sampriya
ಶುಕ್ರವಾರ, 13 ಸೆಪ್ಟಂಬರ್ 2024 (17:51 IST)
Photo Courtesy X
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಾದ ನಾಗಮಂಗಲಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು  ಭೇಟಿ  ನೀಡಿದರು.

ಈ ವೇಳೆ ಗಲಭೆಯಲ್ಲಿ ಆಸ್ತಿ ಕಳೆದುಕೊಂಡವರ ಜತೆ ಅವರು ಮಾತುಕತೆ ನಡೆಸಿ, ಸಾಂತ್ವನ ಹೇಳಿದರು. ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರ ಅಳಲು ಆಳಿಸಿದರು. ಅದಲ್ಲದೆ ತನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿ, ಅವರಿಗೆ ಧೈರ್ಯ ತುಂಬಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾಗಮಂಗಲದಲ್ಲಿ ಗಲಭೆಯಿಂದ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಸಾಂತ್ವನ ಹೇಳಿದೆ. ಈ ಸಂದರ್ಭದಲ್ಲಿ ನೊಂದವರ ಅಹವಾಲು ಆಲಿಸಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದೇನೆ.
ರಾಜ್ಯ ಕಾಂಗ್ರೆಸ್  ಸರಕಾರವು ನಷ್ಟದ ಅಂದಾಜನ್ನು ಸಮರ್ಪಕವಾಗಿ ಮಾಡಿ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments