Webdunia - Bharat's app for daily news and videos

Install App

ಫೋನ್ ಕದ್ದಾಲಿಕೆ ಆರೋಪದಿಂದ ನನ್ ಇಮೇಜ್ ಡ್ಯಾಮೇಜ್ ಎಂದ ಹೆಚ್.ಡಿ.ಕೆ?

Webdunia
ಭಾನುವಾರ, 18 ಆಗಸ್ಟ್ 2019 (20:55 IST)
ಫೋನ್‌ ಕದ್ದಾಲಿಕೆ ಆರೋಪದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಮೇಜ್ ಗೆ ಡ್ಯಾಮೇಜ್ ಆಗ್ತಿದೆಯಾ?

ಯಾವ ತನಿಖೆ ಬೇಕಾದರೂ ಮಾಡಲಿ, ನಾನು ಸಹಕರಿಸುತ್ತೇನೆ. ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ ಎಂದು ಯಾರೂ ಪ್ರೂವ್ ಮಾಡಕ್ಕಾಗಲ್ಲ ಅಂತ ಫೋನ್ ಕದ್ದಾಲಿಕೆ ಆರೋಪ ಕುರಿತು ಮಾಜಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ‌ ಇಮೇಜ್ ನ್ನು ಯಾರಿಂದಲೂ ಹಾಳುಗೆಡವಲು ಸಾಧ್ಯವಿಲ್ಲ. ಬೇಕಾದರೆ ಅಮೇರಿಕೆ ಅಧ್ಯಕ್ಷ ಟ್ರಂಪ್ ಗೆ ಹೇಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಸಲಿ ಅಂತ ಸವಾಲು ಹಾಕಿದ್ರು.

ಸಿದ್ದರಾಮಯ್ಯರ ಮನವಿ ಮೇರೆಗೆ ಬಿ.ಎಸ್.ಯಡಿಯೂರಪ್ಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ನಾನು ಬಿಎಸ್ ವೈಗೆ ಧನ್ಯವಾದ ಹೇಳುತ್ತೇನೆ ಅಂತ ಪರೋಕ್ಷವಾಗಿ ಟಾಂಗ್ ನೀಡಿದ್ರು.

ಈ ಹಿಂದೆ ಅಪ್ಪ -ಮಕ್ಕಳನ್ನು ಜೈಲಿಗೆ ಕಳಿಸುತ್ತಾರೆ ಅಂದಿದ್ದರು. ನಂತರ ಏನಾಯ್ತು ಅನ್ನುವುದು ಎಲ್ಲರಿಗೂ ಗೊತ್ತು ಅಂತ ಧರ್ಮಸ್ಥಳದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಸಿದ್ದರಾಮಯ್ಯಗೆ ಅಧಿಕಾರ ತಂದುಕೊಟ್ಟಿದ್ದ ಬಳ್ಳಾರಿ ಪಾದಯಾತ್ರೆ ಬಿಜೆಪಿಗೂ ಅದೃಷ್ಟ ತರಬಹುದೇ

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಮುಂದಿನ ಸುದ್ದಿ
Show comments