Webdunia - Bharat's app for daily news and videos

Install App

HDK ಆರೋಪ ಮಾಡುವುದಕ್ಕೆ ಸ್ವತಂತ್ರರು

Webdunia
ಬುಧವಾರ, 5 ಜುಲೈ 2023 (16:41 IST)
ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ ಇರಲಿ, ನಿಮ್ಮ ಟಿವಿಯಲ್ಲಾದ್ರೂ ಇರಲಿ, ಏನೇ ಇದ್ರೂ ಕಾನೂನು ಅಡಿಯಲ್ಲಿ ಎಲ್ಲವೂ ಆಗಬೇಕು ಎಂದು ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments