Select Your Language

Notifications

webdunia
webdunia
webdunia
Tuesday, 8 April 2025
webdunia

ನಗದು ಅಭಿವೃದ್ದಿ ಇಲಾಖೆ ಸರ್ಕಾರದಲ್ಲಿದೆ ಎಂದು ಹೆಚ್ ಡಿ ಕೆ ವ್ಯಂಗ್ಯ

HDK is ironic that the cash development department is in the government
bangalore , ಬುಧವಾರ, 5 ಜುಲೈ 2023 (14:50 IST)
ವಿಧಾನಸೌದದಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಟನಲ್ ಮಾಡಲು ಹೋಗಿ ಬೆಂಗಳೂರನ್ನ ಸಮಾಧಿ ಮಾಡಿದ್ದೀರಿ.1999 ರಿಂದ ಹೇಗೆ ಅಭಿವೃದ್ದಿ‌ ಮಾಡಿದ್ದೀರಿ ಎಂದು ಬೇಕಾದಷ್ಟು ಇದೆ.ಎಷ್ಟು ಪ್ರಕರಣದಲ್ಲಿ ತಾರ್ಕಿಕ ಅಂತ್ಯ ಕಂಡಿದ್ದೇವೆ.ಪೆನ್ ಡ್ರೈವ್ ನಲ್ಲಿ ಸಚಿವರೊಬ್ಬರ ಆಡಿಯೋ ಇದೆ.ವರ್ಗಾವಣೆ ದಂಧೆಗೆ ಹಣ ಕೇಳಿರೋದು ಎಂದು ಹೆಚ್ ಡಿ ಕೆ ಆರೋಪ ಮಾಡಿದ್ದಾರೆ.
 
ಅಲ್ಲದೇ  ನಗದು ಅಭಿವೃದ್ದಿ ಇಲಾಖೆ ಸರ್ಕಾರದಲ್ಲಿದೆ,ನಗರಾಭಿವೃದ್ದಿ ಇಲಾಖೆ ಕೇಳಿದ್ದೆ, ನಗದು ಅಭಿವೃದ್ದಿ ಇಲಾಖೆ ಈಗ ಕೇಳಿದ್ದೇನೆ.ಇನ್ನೂ ನೆನ್ನೆ ಯಡಿಯೂರಪ್ಪನವರು ನನ್ನ ಬಗ್ಗೆ ಒಂದೊಳ್ಳೆ ಮಾತನಾಡಿದ್ರು.ರಾಜ್ಯದಲ್ಲಿ ಹೊಸ ಅಧ್ಯಾಯ ಶುರುವಾಗಬೇಕು.ನನಗೆ ಯಾರು ಸಹಕಾರ ಕೊಡ್ತಾರೊ ಅವ್ರಿಗೆ ಬೆಂಬಲ ತೆಗೆದುಕೊಳ್ಳುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಗಿ ಮಾತನಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಹೋಟೆಲ್​ ಅಸೋಸಿಯೇಷನ್​ನಿಂದ ಕೇಂದ್ರಕ್ಕೆ ಪತ್ರ