Webdunia - Bharat's app for daily news and videos

Install App

ಎಚ್‌ಡಿಕೆದು ಬರೀ ಹಿಟ್‌ ಆ್ಯಂಡ್‌ ರನ್‌ ಕೇಸ್‌-ಜಗದೀಶ್ ಶೆಟ್ಟರ್

Webdunia
ಗುರುವಾರ, 26 ಅಕ್ಟೋಬರ್ 2023 (20:25 IST)
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬರೀ ಹಿಟ್ ಆ್ಯಂಡ್ ರನ್ ಮಾಡುತ್ತಾರೆ ಎಂದು ಮಾಜಿ‌ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಮಾದ್ಯಮದೊಂದಿಗೆ ಮಾತನಾಡಿದ ಅವರು ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಪೆನ್‌ಡ್ರೈವ್‌ ಬಿಡುಗಡೆ ಮಾಡುವುದಾಗಿ ಹೇಳಿದರು. ಆದರೆ, ಅದೂ ಆಗಲಿಲ್ಲ. ಈ ವಿಚಾರದಲ್ಲಿಯೂ‌ ಹಿಟ್‌ ಆ್ಯಂಡ್‌ ರನ್‌ ಕೇಸ್‌ ಆಯಿತು ಅಂತಾ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments