ಹೆಚ್ ಡಿ ಕೆ ಹಸಿ ಸುಳ್ಳುಗಾರ: ಜಗದೀಶ್ ಶೆಟ್ಟರ ಆರೋಪ

Webdunia
ಭಾನುವಾರ, 22 ಜುಲೈ 2018 (15:33 IST)
ಸಿಎಂ ಕುಮಾರಸ್ವಾಮಿ ಅವರು ಹಸಿಸುಳ್ಳು ಹೇಳುವ ಕೆಲಸ ಮಾಡ್ತಾಯಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಅಸಮಾಧಾನ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಪಾಸ್ ನೀಡುವಂತೆ ಭರವಸೆ ನೀಡಿದ್ರು. ಸಿಎಂ ಕುಮಾರಸ್ವಾಮಿ ಅವರು ತಮ್ಮ ಚುನಾವಣಾ ಪ್ರಣಾಳಿಕೆ ತೆಗೆದು ನೋಡಲಿ ಗೊತ್ತಾಗುತ್ತೇ. ರೈತರ ಸಾಲ ಮನ್ನಾದಲ್ಲಿ ಸಾಕಷ್ಟು ಗೊಂದಲ ಮಾಡಿದ್ದಾರೆ ಸಿಎಂ ಕುಮಾರಸ್ವಾಮಿ ಎಂದು ಹರಿಹಾಯ್ದಿದ್ದಾರೆ.

ಚುನಾವಣಾ ಪ್ರಣಾಳಿಕೆಗೆ ಯಾವುದೇ ಕಿಮ್ಮತ್ತು ಇಲ್ಲಾ ಅಂತಾ ಆಕ್ರೋಶ ವ್ಯಕ್ತಪಡಿಸಿರುವ ಶೆಟ್ಟರ್, ಜನಾದೇಶದ ವಿರುದ್ಧವಾದ ಮೈತ್ರಿ ಸರ್ಕಾರ ಬಹಳ ದಿನ ನಡೆಯುವದಿಲ್ಲ ಎಂದಿದ್ದಾರೆ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿಪ್ರಧಾನಿ ಹೆಚ್. ಡಿ. ದೇವೇಗೌಡ ಲೋಕಸಭಾ ಚುನಾವಣೆಗೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆ ಎಂದಾಗ ಕಾಂಗ್ರೆಸ್- ಜೆಡಿಎಸ್ ನಲ್ಲಿ ನಿರಂತರವಾಗಿ ಗೊಂದಲ ಮುಂದುವರದಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments