Select Your Language

Notifications

webdunia
webdunia
webdunia
webdunia

ಎಚ್‌ಡಿಕೆ,ನಿಖಿಲ್‌ ವಜಾ ಎಂಬ ಪತ್ರ ನಕಲಿ: ಇಬ್ರಾಹಿಂ ದೂರು

ಎಚ್‌ಡಿಕೆ,ನಿಖಿಲ್‌ ವಜಾ ಎಂಬ ಪತ್ರ ನಕಲಿ: ಇಬ್ರಾಹಿಂ ದೂರು
bangalore , ಶುಕ್ರವಾರ, 20 ಅಕ್ಟೋಬರ್ 2023 (19:46 IST)
ಎಚ್‌.ಡಿ.ಕುಮಾರಸ್ವಾಮಿ ಮತ್ತು ಯುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಪಕ್ಷದಿಂದ ಉಚ್ಚಾಟಿಸಿದ್ದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಸಂಬಂಧ ಜೆ.ಸಿ.ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಈ ಪತ್ರದ ಸಂಬಂಧ ದೂರು ನೀಡಿದ್ದು ಈ ನಕಲಿ ಪತ್ರ ಸೃಷ್ಟಿಸಿದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ’ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೋರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ಸಂಶೋಧನೆಗೆ ಸಂಪೂರ್ಣ ಸಹಕಾರ-ಸಿಎಂ ಸಿದ್ದರಾಮಯ್ಯ