Webdunia - Bharat's app for daily news and videos

Install App

ಕುಂಬಳಕಾಯಿ ಕಳ್ಳ ಅಂದ್ರೆ ಡಿಕೆಶಿ ಏಕೆ ಹೆಗಲು ಮುಟ್ಟಿಕೊಳ್ತಾರೆ?- HDK

Webdunia
ಸೋಮವಾರ, 16 ಅಕ್ಟೋಬರ್ 2023 (19:00 IST)
ಕುಮಾರಸ್ವಾಮಿ ಅವರೇನು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ ಎಂಬುದಾಗಿ ಡಿ.ಕೆ.ಶಿವಕುಮಾರ್‌ ನೀಡಿದ್ದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಚ್‌.ಡಿ. ಕುಮಾರಸ್ವಾಮಿ, ''ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ.ಕಳ್ಳನ ಮನಸ್ಸು ಹುಳ್ಳುಳ್ಳಗೆ ಎನ್ನುವ ಗಾದೆ ಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ.ಆದರೆ, ಡಿಕೆ ಸಹೋದರರಿಗೆ ಕರಾರುವಾಕ್ಕಾಗಿ ಅನ್ವಯಿಸುತ್ತವೆ. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ''ಶಿವ'' ಮೆಚ್ಟುತ್ತಾನೆಯೇ ಎಂದು ಟಾಂಗ್‌ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮುಂದಿನ ಸುದ್ದಿ
Show comments