BJP ವಿರುದ್ಧ HDK ಆಕ್ರೋಶ

Webdunia
ಶನಿವಾರ, 12 ನವೆಂಬರ್ 2022 (18:08 IST)
ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನ ಕಡೆಗಣಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ H.D.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ತಾಲ್ಲೂಕಿನ ‌ಬಿಡದಿಯಲ್ಲಿ ಮಾತನಾಡಿದ ಅವರು, H.D.ದೇವೇಗೌಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇದ್ದಿದ್ದಕ್ಕೆ JDSನಿಂದ ಟ್ವಿಟ್ ಮಾಡಿದ್ದಾರೆ. ಅದನ್ನು ನಾನು ಗಮನಿಸಿದ್ದೇನೆ. ಕಾರ್ಯಕ್ರಮಕ್ಕೆ ದೇವೇಗೌಡರನ್ನ ಕರೆದರೋ ಇಲ್ಲವೋ ಎಂಬುದನ್ನು ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ದೇವೇಗೌಡರನ್ನ ಕರೆದಿದ್ವಿ ಎಂದು BJPಯವರು ಟ್ವೀಟ್ ಮಾಡಿದ್ದಾರೆ. BJP ನಾಯಕರು ಹಾಗೂ BJP ಪಕ್ಷಕ್ಕೆ ನಾಗರಿಕತೆ ಇದೀಯಾ? ಸಿಎಂ ಅವರು ಮೊನ್ನೆ ರಾತ್ರಿ 9.30ಕ್ಕೆ ಕರೆ ಮಾಡಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ದೇವೇಗೌಡರು ಮಲಗಿದ್ದಾಗ ಲೆಟರ್​​ ಕೊಟ್ಟು ಹೋಗಿದ್ದಾರೆ. ಅದರಲ್ಲಿ ಮಾನ್ಯರೇ ಅಂತಾ ಇದೆ. ಆದರೆ ದೇವೇಗೌಡರ ಹೆಸರನ್ನ ಕೆಳಗೆ ಹಾಕಿದ್ದಾರೆ ಎಂದ್ರು ಆಕ್ರೋಶ ಹೊರಹಾಕಿದ್ರು. ಬಿಜೆಪಿಯವರು ಕನ್ನಡವರನ್ನ ಗುಲಾಮರನ್ನಾಗಿ ಮಾಡಲು ಹೊರಟಿದ್ದಾರೆ. ಹಿಂದಿ ಹೇರಿಕೆಗಾಗಿ ಪ್ರತಿನಿತ್ಯ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ತಾರತಮ್ಯ ಕೊನೆಗೊಳಿಸಲು ಮೊದಲು ಜಾತಿ ಅಳಿಸಿಹಾಕಬೇಕು: ಮೋಹನ್ ಭಾಗವತ್

ಈ ಅವಧಿಗಲ್ಲ, ಆದರೆ ಸಿಎಂ ಆಕ್ಷಾಂಕ್ಷಿ ಎಂದ ಸತೀಶ್ ಜಾರಕಿಹೊಳಿ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments