HDK ಪ್ರೆಸ್​​ಮೀಟ್​​​.. ಸಚಿವರಿಗೆ ಟೆನ್ಷನ್​​.. ಟೆನ್ಷನ್​​​..!

Webdunia
ಶನಿವಾರ, 5 ಆಗಸ್ಟ್ 2023 (18:00 IST)
ಕಾಂಗ್ರೆಸ್​​​, ಜೆಡಿಎಸ್​ ಮಧ್ಯೆ ಟಾಕ್​ವಾರ್​ ಜೋರಾಗಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.​ಡಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಜೆ.ಪಿ.ಭವನ, ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ನಡೆ ಭಾರೀ ಕುತೂಹಲ ಮೂಡಿಸಿದ್ದು, ಕುಮಾರಸ್ವಾಮಿ ಕಾಂಗ್ರೆಸ್ ‌ಸವಾಲು​​​​​ ಸ್ವೀಕರಿಸುತ್ತಾರಾ, ಎಂಬುದನ್ನು ಕಾದುನೋಡಬೇಕಿದೆ. ಪೆನ್​​​​​ಡ್ರೈವ್​​​ನಲ್ಲಿನ ದಾಖಲೆ ಬಿಡುಗಡೆಗೆ ಮಾಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಪೆನ್​​​​​ಡ್ರೈವ್ ದಾಖಲೆ ಬಹಿರಂಗಗೊಳಿಸ್ತಾರಾ ಎಂಬ ಆತಂಕ ಸಚಿವರಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ತೆರಿಗೆ ವಂಚನೆ ಬಗ್ಗೆಯೂ ಮಾತಾಡಲಿ: ಆರ್ ಅಶೋಕ್

ಹುಂಡಿಯಲ್ಲದೆ ಹಾಸನಾಂಬೆಗೆ ಟಿಕೆಟ್, ಲಡ್ಡು ಪ್ರಸಾದದಲ್ಲಿ ಹರಿದು ಬಂದ ಆದಾಯ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments