Webdunia - Bharat's app for daily news and videos

Install App

ದತ್ತಮಾಲೆ ಹಾಕಲು HDK ರೆಡಿ

Webdunia
ಸೋಮವಾರ, 20 ನವೆಂಬರ್ 2023 (16:00 IST)
ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಹಿಂದುತ್ವ ಬಗ್ಗೆ ಒಲವು ತೋರಿದ್ದಾರೆ.. ಡಿ.6ರಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಪಕ್ಷದ ಶಾಸಕರಿಗೂ ದತ್ತಮಾಲೆ ಧರಿಸಲಿದ್ದರಂತೆ ಇನ್ನು ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ಮಾತನಾಡಿದ್ದಾರೆ.

. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ.ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯ ಪಡ್ತೀನಾ?. ಹಾಕೋ ಸಮಯ ಬಂದ್ರೆ ದತ್ತಮಾಲೆಯನ್ನ ಹಾಕ್ತೀನಿ ಅಂತಾ ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಠಾತ್ ಪ್ರವಾಹಕ್ಕೆ ನಲುಗಿದ ನೇಪಾಳದ ಪ್ರಧಾನಿ ಜತೆ ನರೇಂದ್ರ ಮೋದಿ ಮಾತುಕತೆ

ಹೆಲ್ಮೆಟ್ ಧರಿಸಿದ ಟ್ರಾಫಿಕ್ ರೂಲ್ಸ್‌ ಉಲ್ಲಂಘಿಸಿದ ಕೈ ಶಾಸಕ ಪ್ರಕಾಶ್ ಕೋಳಿವಾಡಗೆ ₹500ಫೈನ್

ನೇಪಾಳದಲ್ಲಿ ಹಠಾತ್ ಪ್ರವಾಹ: 105 ಭಾರತೀಯರು ನಾಪತ್ತೆ

ಚಿಕ್ನಿ ಚಮೇಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿರುವಾಗಲೇ ಕ್ಲಾಸ್ ತೆಗೆದುಕೊಂಡ ಟೀಚರ್‌, Video

ಮೈಸೂರು ದಸರಾದಲ್ಲಿ ಕಂಬಳ, ಚರ್ಚೆ ನಡುವೆ ಮಹತ್ವದ ವಿಚಾರ ಹಂಚಿಕೊಂಡ ಡಾ.ಯತೀಂದ್ರ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments