Webdunia - Bharat's app for daily news and videos

Install App

ಹೆಚ್​ಡಿಕೆ ಹೇಳಿಕೆ ಕತ್ತಲಲ್ಲಿ ಹುಡುಕಾಟದ ಕೆಲಸ

Webdunia
ಸೋಮವಾರ, 11 ಡಿಸೆಂಬರ್ 2023 (16:20 IST)
50-60 ಮಂದಿ ಶಾಸಕರ ಜೊತೆ ಪ್ರಭಾವಿ ಸಚಿವ ಬಿಜೆಪಿ ಸೇರ್ಪಡೆ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ನಾನೇನ್ ಡೆಲ್ಲಿಗೆ ಹೋಗಿಲ್ವಲ್ಲ, ಡೆಲ್ಲಿಗೆ ಹೋದವ್ರನ್ನ ಕೇಳಬೇಕು. ಕುಮಾರಸ್ವಾಮಿ ಆ ಪ್ರಭಾವಿ ಸಚಿವ ಯಾರು ಅಂತ ಹೇಳಿದ್ರೆ ಮುಗಿದೋಯ್ತು. ಹೆಚ್​ಡಿಕೆ ಹೇಳಿಕೆ ಕತ್ತಲಲ್ಲಿ ಹುಡುಕಾಟದ ಕೆಲಸ ಎಂದು ಹೆಚ್​ಡಿಕೆ ವಿರುದ್ಧ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ಮುಂದಿನ ಸುದ್ದಿ
Show comments