Daily Horoscope
✕

ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಎಂದ ಹೆಚ್ ಡಿ ಕೆ

Webdunia
ಬುಧವಾರ, 7 ಆಗಸ್ಟ್ 2019 (16:52 IST)
ನಿಖಿಲ್ ಎಲ್ಲಿದ್ದೀಯಪ್ಪಾ ಅಂತ ಕೇಳ್ತಿದ್ದೀರಿ. ಈಗ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅಂತ ಕರೆಯಬೇಕಾಗಿದೆ. ಹೀಗಂತ  ಹಾಲಿ ಸಿಎಂಗೆ ಮಾಜಿ ಸಿಎಂ ಟಾಂಗ್ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. ಎಲ್ಲಿದ್ದೀರಪ್ಪ ಯಡಿಯೂರಪ್ಪನವರೇ? ಅಂತ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಂಘಟನಾ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಎಲ್ಲಿದ್ದೀಯಪ್ಪಾ ಅಂತ ಈ ಹಿಂದೆ ಕೇಳಿದವರು ಈಗ ಎಲ್ಲಿಗೆ ಹೋಗಿದ್ದಾರೆ ಎಂದು ಟೀಕೆ ಮಾಡಿದ್ರು.

ಪ್ರವಾಹ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇ ಎಂದ ಅವರು, ರಾಜ್ಯದ ಜನರ ಹಿತ ಮರೆತು, ಪ್ರವಾಹ ಪರಿಸ್ಥಿತಿ ಕಡೆಗಣಿಸಿ ಯಡಿಯೂರಪ್ಪ ಹೋಗಿದ್ದಾರೆ ಎಂದು ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments