Select Your Language

Notifications

webdunia
webdunia
webdunia
webdunia

ಪುನೀತ್ ಸಾವಿಗೆ ಕಂಬನಿ ಮಿಡಿದ ಎಚ್ಡಿಕೆ

Puneet rajkumar
46 ವರ್ಷದ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಹಲವಾರು ಗಣ್ಯರು ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
 
ಪುನೀತ್ ರಾಜ್‌ಕುಮಾರ್ ಶುಕ್ರವಾರ ಬೆಳಗ್ಗೆ 11.30ರ ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ಆಸ್ಪತ್ರೆಗೆ ಭೇಟಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮದ್ಯದಂಗಡಿ ಸಿನಿಮಾ ಶಾಲಾ ಕಾಲೇಜ್ ಬಂದ್