Webdunia - Bharat's app for daily news and videos

Install App

ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲಿ- ಸಿಎಂಗೆ ಶುಭ ಹಾರೈಸಿದ ಹೆಚ್.ಡಿ.ಕೆ

Webdunia
ಗುರುವಾರ, 27 ಫೆಬ್ರವರಿ 2020 (11:23 IST)
ಬೆಂಗಳೂರು : ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.


ಹೆಚ್.ಡಿ.ಕುಮಾರಸ್ವಾಮಿ ಅವರು ಆಪ್ತ ಸಹಾಯಕನ ಮೂಲಕ ಹಾರ, ಶಾಲು, ಹಣ್ಣು ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. “ಬಿಎಸ್ ವೈ ಹೋರಾಟದ ಮೂಲಕವೇ ರಾಜಕೀಯ ನೆಲೆ ಕಂಡುಕೊಂಡು ಉನ್ನತ ಸ್ಥಾನಕ್ಕೇರಿದವರು , ವಯಸ್ಸು 77 ಆದರೂ 18ರ ಯುವಕನಂತೆ ಚೈತನ್ಯದ ಚೆಲುವೆಯಾಗಿದ್ದಾರೆ. ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ನಿಮ್ಮ ಗುರಿ ಈಡೇರಲೆಂದು ಹಾರೈಸುತ್ತೇನೆ. ನೂರು ಕಾಲ ಬಾಳಿ, ಹೆಚ್ಚಿನ ಉನ್ನತ ಸ್ಥಾನಕ್ಕೇರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರದ ಪ್ರತಿಯೊಂದ ನಿರ್ಧಾರಗಳನ್ನು ಮೋದಿಯೇ ಮಾಡಿದ್ದರಿಂದ ದೇಣಿಗೆ ವಿವಾದಕ್ಕೂ ಅವರೇ ಉತ್ತರಿಸಬೇಕು

ಭಾರತೀಯ ಮೂಲದ ಯುವತಿಯನ್ನು ಕೊಂದ 7 ತಿಂಗಳ ಬಳಿಕ ಆಕೆಯ ಪ್ರಿಯಕರ ಅರೆಸ್ಟ್‌

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

ಮುಂದಿನ ಸುದ್ದಿ
Show comments