Webdunia - Bharat's app for daily news and videos

Install App

ಹಸಿದ ತಾಯಿಯನ್ನು ನೋಡಲಾರದೇ ಆತ್ಮಹತ್ಯೆ

geetha
ಸೋಮವಾರ, 5 ಫೆಬ್ರವರಿ 2024 (16:21 IST)
ಬೆಳಗಾವಿ :ಕಳೆದ ನಾಲ್ಕು ದಿನಗಳಿಂದ ಊಟವಿಲ್ಲದೇ ಹಸಿವಿನಿಂದ ಪರದಾಡುತ್ತಿದ್ದ ತಾಯಿ ಮಗನಿಗೆ ಎಲ್ಲೂ ಕೆಲಸವಾಗಲೀ, ತುತ್ತು ಅನ್ನವಾಗಲೀ ದೊರಕಿರಲಿಲ್ಲ. ಬಡತನದಿಂದ ಕಂಗೆಟ್ಟಿದ್ದ ಯುವಕನೊಬ್ಬ ಹಸಿವಿನಿಂದ ತಾಯಿ ನರಳುತ್ತಿರುವುದನ್ನು ನೋಡಲಾರದೇ ಆತ್ಮಹತ್ಯೆಗೆ ಶರಣಾಗಿರುವ ವಿದ್ರಾವಕ ಘಟನೆ ಖಾನಾಪುರದ ಲಿಂಗನಮಠದಲ್ಲಿ ನಡೆದಿದೆ. ಹಾವೇರಿ ಮೂಲದ ಬಸವರಾಜ ವೆಂಕಟ (30) ಮೃತ ಯುವಕನಾಗಿದ್ದು, ತಾಯಿ ಶಾಂತವ್ವನೊಡನೆ ಈತ ಕೂಲಿ ಕೆಲಸ ಮಾಡುತ್ತಿದ್ದ. ಕೆಲದಿನಗಳ ಹಿಂದಷ್ಟೇ ಕೂಲಿ ಕೆಲಸವನ್ನು ಅರಸಿಕೊಂಡು ತಾಯಿ ಮಗ ಇಬ್ಬರೂ ಗೋವಾಗೆ ತೆರಳಿದ್ದರು.

ಆದರೆ ಅಲ್ಲಿ ಸೂಕ್ತವಾದ ಕೆಲಸ ದೊರಕಿರಲಿಲ್ಲ. ಹೀಗಾಗಿ ರಾಜ್ಯಕ್ಕೆ ವಾಪಸಾಗುತ್ತಿದ್ದಾಗ ರೈಲಿನಲ್ಲಿ ಟಿಕೆಟ್‌ ಇಲ್ಲದ ಕಾರಣ ಇವರನ್ನು ಅಳ್ನಾವರದಲ್ಲಿ ಇಳಿಸಲಾಗಿತ್ತು. ಮೃತ ಬಸವವರಾಜ್‌ ನ ಶವವನ್ನು ಸ್ವಯಂ ಸೇವಾ ಸಂಸ್ಥೆ ಸಂಸ್ಕಾರ ನಡೆಸಿದ್ದು. ತಾಯಿಯನ್ನು ಅನಾಥಾಶ್ರಮವೊಂದಕ್ಕೆ ದಾಖಲಿಸಲಾಗಿದೆ. ಖಾನಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments