ಮಠದ ಗೇಟಿಗೆ ನೇಣುಬಿಗಿದುಕೊಂಡು ಸೂಸೈಡ್

Webdunia
ಸೋಮವಾರ, 17 ಅಕ್ಟೋಬರ್ 2022 (19:21 IST)
ಹಾವೇರಿಯ ಸಿದ್ದರೂಢ ಮಠದ ಗೇಟಿಗೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ೫೦ ವರ್ಷ ವಯಸ್ಸಿನ ಮಂಜಪ್ಪ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ  ವಾದ ನಡೆದಿತ್ತು.
ಸಿದ್ಧರೂಡಮಠದ ಟ್ರಸ್ಟ್ ನವರು ಮಂಜಪ್ಪ ಬಳಕೆ ಮಾಡುತ್ತಿದ್ದ ಭೂಮಿಯನ್ನ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಇದೆ. ಈ ಹಿನ್ನೆಲೆ ಮನನೊಂದು ಮಂಜಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಬಸ್ಥರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments