Publish Date: Sat, 24 Feb 2018 (18:13 IST)
Updated Date: Sat, 24 Feb 2018 (18:15 IST)
ರಾಜ್ಯ ಸರ್ಕಾರ ಎಲ್ಲ ವರ್ಗದವರ ಹಿತ ಕಾಪಾಡುವ ಕೆಲಸವನ್ನು ಮಾಡಿದ್ದು, ಮಾಡಿದ ಕೆಲಸಕ್ಕೆ ಕೂಲಿಯನ್ನು ನಾವು ಕೇಳುತ್ತಿದ್ದೇವೆ ಎಂದು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಗರಿಷ್ಠ ಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಮೂಲಕ ದೇಶದ ಜನರು ಸಂಕಷ್ಟ ಅನುಭವಿಸುಂತಾಯಿತು. ಯುವಕರು ಕೆಲಸವನ್ನೂ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.