Webdunia - Bharat's app for daily news and videos

Install App

ಕೇವಲ 485 ರೂ.ಗೆ ಇಬ್ಬರ ಕೊಲೆ ಮಾಡಿದ

Webdunia
ಭಾನುವಾರ, 25 ಜೂನ್ 2023 (11:04 IST)
ಮೈಸೂರು : ಕೇವಲ 485 ರೂ. ಹಣದ ಆಸೆಗಾಗಿ ವ್ಯಕ್ತಿಯೋರ್ವ ಇಬ್ಬರು ಕಾವಲುಗಾರರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ.
 
ಹುಣಸೂರಿನ ಮಿಸ್ಬಾ ಸಾಮಿಲ್ನಲ್ಲಿ ಕೊಲೆ ನಡೆದಿದ್ದು, ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿ ಅಭಿಷೇಕ್ (26) ಎಂಬಾತನನ್ನು ಬಂಧಿಸಿದ್ದಾರೆ. ಈತ ಕೊಲೆ ನಡೆದ ಪಕ್ಕದ ಬೀದಿಯಲ್ಲಿ ವಾಸಿಸುತ್ತಿದ್ದು, ಹಣಕ್ಕಾಗಿ ವೆಂಕಟೇಶ್ (75) ಮತ್ತು ಷಣ್ಮುಖ (65) ಎಂಬ ಇಬ್ಬರು ಕಾವಲುಗಾರರಿಗೆ ರಾಡ್ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. 

ಹತ್ಯೆಯ ಬಳಿಕ ಅವರ ಬಳಿಯಿದ್ದ 485 ರೂ.ಗಳನ್ನು ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕೊಲೆ ಮಾಡಿದ ಕೃತ್ಯ ಸಾಮಿಲ್ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಪತ್ತೆಗೆ ಬಂದಿದ್ದ ಪೊಲೀಸ್ ಶ್ವಾನ ಸಹಾ ಸಾಮಿಲ್ನಲ್ಲಿ ಸುತ್ತಾಡಿ ಅಭಿಷೇಕ್ ಮನೆ ಬಳಿ ನಿಂತ ಕಾರಣ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಮುಂದಿನ ಸುದ್ದಿ
Show comments