Webdunia - Bharat's app for daily news and videos

Install App

ಉದ್ಯೋಗ ಕೊಡಿಸುವ ನೆಪದಿಂದ ಬಾಂಗ್ಲಾದೇಶದ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳಿದ

Webdunia
ಶುಕ್ರವಾರ, 16 ಅಕ್ಟೋಬರ್ 2020 (10:51 IST)
ಮುಂಬೈ : ಉದ್ಯೋಗ ಕೊಡಿಸುವ ನೆಪದಿಂದ ಬಾಂಗ್ಲಾದೇಶದ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಘಟನೆ ಮುಂಬೈ ನಲ್ಲಿ ನಡೆದಿದೆ.

ಮೂವರು ವ್ಯಕ್ತಿಗಳು ಸೇರಿ ಮೂವರು ಯುವತಿಯರಿಗೆ  ಉದ್ಯೋಗ ಕೊಡಿಸುವುದಾಗಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಕೊಲ್ಕತ್ತಾಗೆ ಕರೆತಂದು ಬಳಿಕ ಮುಂಬೈಗೆ ಸಾಗಿಸಿ ಅಲ್ಲಿ ವೇಶ್ಯಾವಾಟಿಕೆಗೆ ತಳ್ಳಿದ್ದಾರೆ. ಆಗ ಅದರಲ್ಲಿದ್ದ 20 ವರ್ಷದ ಯುವತಿಯೊಬ್ಬಳು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. 

ತಕ್ಷಣ ಎಚ್ಚೆತ್ತ ಪೊಲೀಸರು ಅವರಿರುವ ಸ್ಥಳಕ್ಕೆ ಬಂದು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆಯ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments