Select Your Language

Notifications

webdunia
webdunia
webdunia
webdunia

ಮಗಳನ್ನು ಬಿಗಿದಪ್ಪಿ ಕೊಂದು ತಾನು ಸಾವಿಗೆ ಹೆದರಿ ಹೋದ!?

ಮಗಳನ್ನು ಬಿಗಿದಪ್ಪಿ ಕೊಂದು ತಾನು ಸಾವಿಗೆ ಹೆದರಿ ಹೋದ!?
ಕೋಲಾರ , ಶುಕ್ರವಾರ, 25 ನವೆಂಬರ್ 2022 (08:57 IST)
ಕೋಲಾರ : ಆತ ಮಗಳನ್ನು ಪ್ರೀತಿಯಿಂದ ಬೆಳೆಸಿದ್ದ. ತನ್ನ ಮಗಳಿಗಾಗಿ ಕೇಳಿದ್ದೆಲ್ಲವನ್ನು ತಂದು ಕೊಡುತ್ತಿದ್ದ ತಂದೆ.
 
ಆದರೂ ಆತನಿಗೆ ಕಾಡಿದ ಅದೊಂದು ಸಾಲದ ಬಾಧೆ, ಹೂಡಿಕೆಯಲ್ಲಿನ ನಷ್ಟ ತನ್ನ ಕೈಯಾರೆ ಆಡಿಸಿದ್ದ ಮಗಳನ್ನು ತಾನೇ ಎದೆಗೆ ಬಿಗಿದಪ್ಪಿ ಕೊಂದುಹಾಕಿದ್ದಾನೆ.

ನವೆಂಬರ್ 16 ರಂದು ನಡೆದಿದ್ದ ಘಟನೆ, ಗುಜರಾತ್ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದುಕೊಂಡಿದ್ದ ಪ್ರಕರಣದ ಅಸಲಿಯತ್ತು ಇದೀಗ ಬಯಲಾಗಿದೆ.

ತನ್ನ ಮಗಳನ್ನು ತನ್ನ ಕೈಯಾರೆ ಕೊಂದ ತಂದೆ ಹೇಳಿದ ಕಥೆ ಕೇಳಿದರೆ ಎಂತಹವರಿಗೂ ಕಣ್ಣಾಲೆಗಳು ತುಂಬಿ ಬರುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಿಲ್ಮಾ ಹಾಲಿನ ದರ ಲೀಟರ್ಗೆ 6 ರೂ. ಏರಿಕೆ!