ಸಲಿಂಗ ಕಾಮಕ್ಕೆ ಸಹಕಾರ ನೀಡದಕ್ಕೆ ಕೋಪಗೊಂಡು ಗುರುತು ಸಿಗದಂತೆ ಕೊಲೆಗೈದ

Webdunia
ಭಾನುವಾರ, 24 ಡಿಸೆಂಬರ್ 2017 (10:28 IST)
ಮಡಿವಾಳದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಸಲಿಂಗ ಕಾಮಕ್ಕೆ ಸಹಕಾರ ನೀಡದ್ದಕ್ಕೆ ಸಹದ್ಯೋಗಿಯನ್ನು ಹತ್ಯೆ ಮಾಡಿರುವ ಕಾರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.

ಡಿಸೆಂಬರ್ 21ರಂದು ಬೆನ್ನೆಗೌಡ ಕೊಲೆಯಾಗಿದ್ದ. ರೆಸ್ಟೋರೆಂಟನಲ್ಲಿ ಕೆಲಸ ಮಾಡುತ್ತಿದ್ದ ಬೆನ್ನೆಗೌಡನನ್ನು ಸಹದ್ಯೋಗಿ ದೇವರಾಜ್ ಕೊಲೆಗೈದಿದ್ದಾನೆ.

ಕಳೆದ ಕೆಲ ತಿಂಗಳುಗಳಿಂದ ಸಲಿಂಗ ಕಾಮಿಗಳಾಗಿದ್ದ ಇವರಿಬ್ಬರು ಪರಸ್ಪರ ಒಪ್ಪಿಗೆ ಮೆರೆಗೆ ಸೆಕ್ಸ್ ಮಾಡುತ್ತಿದ್ದರು. ಅದೆರೀತಿ 21ರಂದು ಸಲಿಂಗ ಕಾಮ ನಡೆಸಲು ಸ್ಮಶಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಬೆನ್ನೆಗೌಡ ಸೆಕ್ಸ್ ನಡೆಸಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ದೇವರಾಜ್ ಬಿಯರ್ ಬಾಟಲಿಯಿಂದ ಹೊಡೆದು ಕಲ್ಲು ಎತ್ತಿಹಾಕಿ ಗುರುತು ಸಿಗದಂತೆ ಹತ್ಯೆ ಮಾಡಿದ್ದ. ಪ್ರಕರಣ ಬಯಲಿಗೆಳೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ