ರೇಪ್ ಕೇಸ್ ನಲ್ಲಿ ಜೈಲಿಗೆ ಹೋಗಿ ಬಂದ ಮತ್ತದೇ ಕೆಲಸ ಮಾಡಿ ಸಿಕ್ಕಿಬಿದ್ದ

geetha
ಭಾನುವಾರ, 14 ಜನವರಿ 2024 (15:24 IST)
ಬೆಂಗಳೂರು-ಈ ಹಿಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಯುವಕನೋರ್ವ ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ಬಳಿಕ ಮತ್ತೆ ಅದೇ ಆರೋಪದ ಮೇಲೆ ಬಂಧಿತನಾಗಿದ್ದಾನೆ. 
 
ದೊಡ್ಡಬಳ್ಳಾಪುರದ ಬೆಳವಂಗಲ ನಿವಾಸಿ ಆನಂದ್‌ (24) ಬಂಧಿತ ಆರೋಪಿ.  ತ್ಯಾಮಗೊಂಡ್ಲುವಿನಿಂದ ಯಲಹಂಕಕ್ಕೆ ಬರುತ್ತಿದ್ದ ಶಾಲಾ ಬಾಲಕಿಯೋರ್ವಳನ್ನು ಈತ ಪುಸಲಾಯಿಸಿ ಯಲಹಂಕದಲ್ಲಿ ರೂಮ್‌ ಒಂದರಲ್ಲಿ ಇರಿಸಿ ಸತತವಾಗಿ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿ ಕಾಣೆಯಾದ  ಬಗ್ಗೆ ಆಕೆಯ ಪೋಷಕರು ದಾಬಸ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
 
ಈ ಹಿಂದೆ ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆನಂದ್‌ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದ.  ಆಗ ಅವನಿಗೆ ಕೇವಲ 19 ವರ್ಷ ವಯಸಾಗಿತ್ತು. ಈಗ ಮತ್ತೆ ಅದೇ ರೀತಿಯ ಪ್ರಕರಣದಲ್ಲಿ ಆನಂದ್‌ ಜೈಲು ಸೇರಿದ್ದಾನೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments