ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು ಗೆದ್ದಿದ್ದಾರೆ

Webdunia
ಬುಧವಾರ, 20 ಸೆಪ್ಟಂಬರ್ 2023 (19:58 IST)
ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಸಿಎಂ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಇನ್ನು ಈ ವಿಚಾರಕ್ಕೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಕ್ಷೇತ್ರದಲ್ಲಿ ಲಂಚ ಕೊಟ್ಟು, ಆಮಿಷ ತೋರಿಸಿ ಗೆದ್ದಿದ್ದಾರೆ. ಇದನ್ನು ಚುನಾವಣಾ ಆಯೋಗ ತಕ್ಷಣ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಉಧಂಪುರದಲ್ಲಿ ಭೀಕರ ರಸ್ತೆ ಅಪಘಾತ: ಸಿಆರ್‌ಪಿಎಫ್ ಯೋಧ ಸೇರಿ ನಾಲ್ವರು ಸಾವು

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments